ಈ ಸಮಯದಲ್ಲಿ Uber Fleet ಆ್ಯಪ್ ಆಂಡ್ರಾಯ್ಡ್‌ನಲ್ಲಿ ಮಾತ್ರ ಲಭ್ಯವಿದೆ.
ನೀವು ಆ್ಯಪ್ ಡೌನ್‌ಲೋಡ್ ಮಾಡಿದ ನಂತರ, ನಿಮ್ಮ Uber ಖಾತೆಯ ಬಳಕೆದಾರರ ಹೆಸರು ಮತ್ತು ಪಾಸ್‌ವರ್ಡ್‌ನೊಂದಿಗೆ ಸೈನ್ ಇನ್ ಮಾಡಬಹುದು.
ಸೈನ್ ಇನ್ ಮಾಡುವಲ್ಲಿ ನಿಮಗೆ ಸಮಸ್ಯೆ ಇದ್ದರೆ, ಕೆಳಗಿನ ಲಿಂಕ್‌ಗೆ ಭೇಟಿ ನೀಡಿ "ಪಾಸ್‌ವರ್ಡ್" ಆಯ್ಕೆ ಮಾಡುವ ಮೂಲಕ ನಿಮ್ಮ ಪಾಸ್‌ವರ್ಡ್ ಅನ್ನು ಮರುಹೊಂದಿಸಬಹುದು.